ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಗೆ ಸ್ವಾಗತ

ಕರ್ನಾಟಕ ರಾಜ್ಯವು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯನ್ನು 1996 ರಲ್ಲಿ ಸ್ಥಾಪಿಸಲಾಗಿದೆ . ವಿಶೇಷವಾಗಿ ರಾಜ್ಯ ಮಟ್ಟದಲ್ಲಿ ಸರ್ಕಾರಕ್ಕೆ ದೊರೆಯುವ ಹಣಕಾಸಿನ ಸಂಪನ್ಮೂಲಗಳ ಮೇಲಿನ ನಿರ್ಬಂಧಗಳು ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಯಲ್ಲಿ, ಅಪಾಯವನ್ನು ಹಂಚಿಕೊಳ್ಳುವ ಪರಿಣಾಮಕಾರಿ ಮಾರ್ಗವನ್ನು ಕಂಡುಕೊಳ್ಳುವ ದೃಷ್ಟಿಯಿಂದ, ಜಂಟಿ ಹಣಕಾಸು ಮತ್ತು ಖಾಸಗಿ ನಿರ್ವಾಹಕರು ಮತ್ತು ಸಾರ್ವಜನಿಕ ಅಧಿಕಾರಿಗಳು, ಸಾರ್ವಜನಿಕ-ಖಾಸಗಿ ಭಾಗವಹಿಸುವಿಕೆ, ಖಾಸಗಿ ಕ್ಷೇತ್ರ ಪಾಲ್ಗೊಳ್ಳುವಿಕೆಯನ್ನು ಆಕರ್ಷಿಸುವುದರ ಮೇಲೆ ಹೆಚ್ಚು ಗಮನವನ್ನು ಕೇಂದ್ರೀಕರಿಸಿದೆ.

ಶ್ರೀ. ಹೆಚ್.ಡಿ. ಕುಮಾರಸ್ವಾಮಿ

ಸನ್ಮಾನ್ಯ ಮುಖ್ಯ ಮಂತ್ರಿಗಳು ಹಾಗೂ
ಮೂಲಸೌಲಭ್ಯ ಅಭಿವೃದ್ಧಿ ಸಚಿವರು,
ಕರ್ನಾಟಕ ಸರ್ಕಾರ

ಡಾ.ಸಂದೀಪ್ ದವೆ, ಭಾ.ಆ.ಸೇ

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು,
ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ,
ಕರ್ನಾಟಕ ಸರ್ಕಾರ

ನಮ್ಮ ಯೋಜನೆಗಳು

ವಿಶೇಷವಾಗಿ ರಾಜ್ಯಮಟ್ಟದಲ್ಲಿ ಸರ್ಕಾರಕ್ಕೆ ದೊರೆಯುವ ಆರ್ಥಿಕ ಸಂಪನ್ಮೂಲಗಳ ಮೇಲಿನ ನಿರ್ಬಂಧಗಳು ಮೂಲಸೌಲಭ್ಯ ಯೋಜನೆಗಳ ಅಭಿವೃದ್ಧಿಯಲ್ಲಿ ಖಾಸಗಿ ಕ್ಷೇತ್ರದ ಪಾಲ್ಗೊಳ್ಳುವಿಕೆಯನ್ನು ಆಕರ್ಷಿಸುವುದರ ಮೇಲೆ ಹೆಚ್ಚು ಗಮನವನ್ನು ಕೇಂದ್ರೀಕರಿಸಿದೆ.

ವಿಮಾನಯಾನ

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಕೆಳಗಿನ ರೀತಿಯ ಯೋಜನೆಗಳನ್ನು ನಿರ್ವಹಿಸುತ್ತದೆ

ಮುಂದೆ

ರೈಲ್ವೆ

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಕೆಳಗಿನ ರೀತಿಯ ಯೋಜನೆಗಳನ್ನು ನಿರ್ವಹಿಸುತ್ತದೆ

ಮುಂದೆ

ನಗರ ಅನಿಲ ವಿತರಣೆ

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಕೆಳಗಿನ ರೀತಿಯ ಯೋಜನೆಗಳನ್ನು ನಿರ್ವಹಿಸುತ್ತದೆ

ಮುಂದೆ

ಇತರೆ

ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ಕೆಳಗಿನ ರೀತಿಯ ಯೋಜನೆಗಳನ್ನು ನಿರ್ವಹಿಸುತ್ತದೆ

ಮುಂದೆ

ಸಹಾಯಕ ಸಂಸ್ಥೆಗಳು